Saturday, May 4, 2024
spot_imgspot_img
spot_imgspot_img

ಉಡುಪಿ: ಖಾಸಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ

- Advertisement -G L Acharya panikkar
- Advertisement -

ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ.

ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಡಿವೈಡರ್ ಮೇಲೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಮಗುಚಿ ಬಿದ್ದಿದ್ದು, ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸ್ಥಳಕ್ಕೆ ಉಡುಪಿ ಸಂಚಾರಿ ಠಾಣಾ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಪೋಲಿಸರು ಹೊರ ತೆಗೆದಿದ್ದಾರೆ. ಇನ್ನು ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಂ ಉಂಟಾಗಿದ್ದು, ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

vtv vitla
- Advertisement -

Related news

error: Content is protected !!