Sunday, June 29, 2025
spot_imgspot_img
spot_imgspot_img

ಉಡುಪಿ: ಚಿನ್ಮಯಿ ಆಸ್ಪತ್ರೆ ಮಾಲಕ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

- Advertisement -
- Advertisement -

ಉಡುಪಿ: ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ(80) ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು‌ ಆತ್ಮಹತ್ಯೆ ಮಾಡಿಕೊಂಡಿದ್ದು, ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿದ್ದು, ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!