Saturday, April 27, 2024
spot_imgspot_img
spot_imgspot_img

ಉಡುಪಿ ಜಿಲ್ಲೆಯಲ್ಲಿ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

- Advertisement -G L Acharya panikkar
- Advertisement -

ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೇ 20ರ ಶುಕ್ರವಾರದಂದು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈಗಾಗಲೇ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕಾರಣದಿಂದಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಮೇ 20ರ ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ/ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!