Sunday, June 7, 2026
spot_imgspot_img
spot_imgspot_img

ಉಡುಪಿ ಟೈಲರ್ ಅಂಗಡಿಗೆ ಹೋದ 18 ವರ್ಷದ ಯುವತಿ ನಾಪತ್ತೆ!!

- Advertisement -
- Advertisement -

ಉಡುಪಿ: ಭೂಮಿಕಾ (18) ವರ್ಷದ ಯುವತಿ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದರು.

ಫೆಬ್ರವರಿ 26 ರಂದು ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಭೂಮಿಕಾ5 ಅಡಿ ಎತ್ತರ, ಗೋಧಿ ಮೈಬಣ್ಣ ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಇವರು ಕನ್ನಡ ಭಾಷೆ ಮಾತನಾಡುತ್ತಾರೆ.

ಈ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ (08254) 258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434 ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!