Saturday, June 28, 2025
spot_imgspot_img
spot_imgspot_img

ಉಡುಪಿ: ನೇಣು ಬಿಗಿದು ಯುವ ಉದ್ಯಮಿ ಆತ್ಮಹತ್ಯೆ

- Advertisement -
- Advertisement -
vtv vitla
vtv vitla

ಉಡುಪಿ: ಇಲ್ಲಿನ ಅಂಬಲಪಾಡಿ ಎಂಬಲ್ಲಿ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.2ರ ಬುಧವಾರ ನಡೆದಿದೆ. ಮೃತ ವ್ಯಕ್ತಿ ಕಾರ್ತಿಕ್ ಪೈ (37) ‌ಎನ್ನಲಾಗಿದೆ.

ಅಂಬಲಪಾಡಿ ಸಮೀಪದ ಮಜ್ಜಿಗೆಪಾದೆ ನಿವಾಸಿಯಾಗಿದ್ದ ಯುವ ಉದ್ಯಮಿ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಕೆಲವು ವೈಯಕ್ತಿಕ ಕಾರಣಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!