Sunday, June 14, 2026
spot_imgspot_img
spot_imgspot_img

ಉಡುಪಿ : ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮ

- Advertisement -
- Advertisement -

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜನವರಿ 27 ರಂದು ಕಾರ್ಕಳ ತಾಲೂಕು ಬೈಲೂರು ಉಮಿಕಲ್ ಬೆಟ್ಟ ಇಲ್ಲಿನ ಪರಶುರಾಮ ಥೀಂ ಪಾರ್ಕ್‌‌ನಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕಾಂತಾರ ಸಿನಿಮಾದ ನಾಯಕ ನಟ ರಿಷಬ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಭಾಗವಹಿಸಿದ್ದರು.

- Advertisement -

Related news

error: Content is protected !!