Wednesday, June 24, 2026
spot_imgspot_img
spot_imgspot_img

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಹೃದಯಾಘಾತದಿಂದ ನಿಧನ

- Advertisement -
- Advertisement -

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ‌ ಸಹೋದರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅರುಣ್ ಕುಮಾರ್ (54) ಬನ್ನಂಜೆ‌ ರಾಜನ ಸಹೋದರರಾಗಿದ್ದು ಇಂದು ಮುಂಜಾನೆ ಮಲ್ಪೆಯ ಬಾಪುತೋಟದ ಮನೆಯಲ್ಲಿ ದಿಢೀರನೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮಣಿಪಾಲ ಅಸ್ಪತ್ರೆಗೆ ಸಾಗಿಸುವ ಮಧ್ಯೆ ಅಸುನೀಗಿದ್ದಾರೆ. ಮೃತರು ಪತ್ನಿ ಹಾಗೂ ಒರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ನಾಳೆ ಮಲ್ಪೆಯ ಬಾಪುತೋಟದಲ್ಲಿರುವ ಸ್ವಗೃಹದಲ್ಲಿ ನಡೆಯಲಿದೆ.

- Advertisement -

Related news

error: Content is protected !!