Sunday, May 19, 2024
spot_imgspot_img
spot_imgspot_img

ಉಡುಪಿ : ಯುವತಿ ನಾಪತ್ತೆ

- Advertisement -G L Acharya panikkar
- Advertisement -
vtv vitla

ಉಡುಪಿ : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಯುವತಿ ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!