Wednesday, May 1, 2024
spot_imgspot_img
spot_imgspot_img

ಉಡುಪಿ: ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವು.!

- Advertisement -G L Acharya panikkar
- Advertisement -

ಉಡುಪಿ : ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ.

ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿ0ದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದ ರಭಸಕ್ಕೆ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಬಾಲಕಿ ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಬಾಲಕಿ ಮೇಲೆ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!