Monday, June 8, 2026
spot_imgspot_img
spot_imgspot_img

ಉಡುಪಿ: ವ್ಯಕ್ತಿಯೊಬ್ಬರ ಮೃತ ದೇಹ ಬಾವಿಯಲ್ಲಿ ಪತ್ತೆ

- Advertisement -
- Advertisement -

ಉಡುಪಿ: ವ್ಯಕ್ತಿಯೊಬ್ಬರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ನಡೆದಿದೆ.ರೈಲ್ವೆ ಸಿಬ್ಬಂದಿ ನಿತ್ಯಾನಂದ ಶೆಟ್ಟಿಗಾರ್ (47) ಎಂದು ಗುರುತಿಸಲಾಗಿದೆ.

ರೈಲ್ವೆ ಪೊಲೀಸ್, ಉಡುಪಿ ನಗರ ಪೋಲಿಸ್ ಠಾಣೆ ಮತ್ತು ಅಗ್ನಿಶಾಮಕ ದಳದ ಸಿಬಂದಿ ಕಾರ್ಯಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದದ್ದಾರೆ.

ಆತ್ಮಹತ್ಯೆ ಪ್ರಕರಣ ಎಂಬುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!