Wednesday, May 15, 2024
spot_imgspot_img
spot_imgspot_img

ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಅಪಾರ ನಷ್ಟ

- Advertisement -G L Acharya panikkar
- Advertisement -

ಉಡುಪಿ: ಪರ್ಕಳ ಈಶ್ವರನಗರದ ವಿವೇಕಾನಂದ ನಗರದಲ್ಲಿ ಅ.12ರಂದು ಬುಧವಾರ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ.

ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಗೃಹೋಪಯೋಗಿ ಉಪಕರಣಗಳಾದ ಟಿವಿ, ಫ್ರಿಜ್, ಸೋಫಾ, ಬೆಡ್ ಸೇರಿದಂತೆ 1 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಹೊತ್ತಿಕೊಂಡಾಗ ಮನೆಯಲ್ಲಿ ಯಾರೂ ಇರಲಿಲ್ಲ. ನೆರೆಹೊರೆಯವರಿಗೆ ವಿಷಯ ತಿಳಿದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಸಿಎಂಸಿ ಸದಸ್ಯರು ಮನೆಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

- Advertisement -

Related news

error: Content is protected !!