Sunday, June 29, 2025
spot_imgspot_img
spot_imgspot_img

ಉಡುಪಿ: ಸಮುದ್ರಕ್ಕೆ ಮೀನುಗಾರಿಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ

- Advertisement -
- Advertisement -

ಉಡುಪಿ: ಕರಾವಳಿಯಲ್ಲಿ ಇನ್ನು ಮೂರು ದಿನ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ.

ಪ್ರತಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಇಂದು ರಾತ್ರಿ 11.30ರ ತನಕ ಕಡಲ ತೀರದಲ್ಲಿ 3ರಿಂದ 3.8ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರ ತನಕದ ಕಡಲ ತೀರಕ್ಕೆ ಅಪ್ಪಳಿಸಲಿವೆ. ಆ. 5, 7 ರಂದು ಉಡುಪಿ ಸಹಿತ ಕರಾವಳಿಯ ಅಲ್ಲಲ್ಲಿ ಗಾಳಿ, ಗುಡುಗನೊಂದಿಗೆ 115,6ರಿಂದ 201.1 ಮಿ.ಮೀ, ಮಳೆ ಬೀಳಲಿದೆ, ಆ.6ರಂದು 204:5 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

vtv vitla
- Advertisement -

Related news

error: Content is protected !!