Saturday, May 4, 2024
spot_imgspot_img
spot_imgspot_img

ಉಡುಪಿ: ಹಾಡಹಗಲೇ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಯುವತಿಯ ರಾಸಲೀಲೆ; ವೀಡಿಯೋ ವೈರಲ್

- Advertisement -G L Acharya panikkar
- Advertisement -
vtv vitla
vtv vitla
vtv vitla

ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದೆ. ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾರೆ. ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!