Saturday, May 18, 2024
spot_imgspot_img
spot_imgspot_img

ಉಡುಪಿ : ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನು ಕೊಂದು ವಿಕೃತಿ ಮೆರೆದ ಕಾಲೇಜು ವಾರ್ಡನ್

- Advertisement -G L Acharya panikkar
- Advertisement -

ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್.

ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!