Tuesday, June 9, 2026
spot_imgspot_img
spot_imgspot_img

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜಾರಿ ಬಿದ್ದು ಯುವ ಕೃಷಿಕ ಮೃತ್ಯು

- Advertisement -
- Advertisement -

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಉಮೇಶ್ ಕುಲಾಲ್ (35) ಎಂದು ಗುರುತಿಸಲಾಗಿದೆ. ಉಮೇಶ್ ತನ್ನ ಮನೆಯ ಹೊಲದಲ್ಲಿ ನಿನ್ನೆ ಕೃಷಿ ಕೆಲಸ ಮಾಡುತ್ತಿದ್ದರು. ಈ ವೇಳೆ ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!