Saturday, May 18, 2024
spot_imgspot_img
spot_imgspot_img

ಉಡುಪಿ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ

- Advertisement -G L Acharya panikkar
- Advertisement -

ಮಣಿಪಾಲ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿ ಘಟನೆ ಮಣಿಪಾಲದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪಾಲ ಶಾಲೆಯೊಂದರ ಒಂದನೇ ತರಗತಿ ವಿದ್ಯಾರ್ಥಿನಿ ಶಾಲಾ ಕಾಂಪೌಂಡ್‌ ಒಳಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 5ರಿಂದ 6 ಬೀದಿನಾಯಿಗಳು ಆಕೆಯ ಮೇಲೆ ಎರಗಿದೆ. ಘಟನೆಯಿಂದಾಗಿ ವಿದ್ಯಾರ್ಥಿನಿಯ ತಲೆ ಸೀಳಿದಂತಾಗಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

- Advertisement -

Related news

error: Content is protected !!