Saturday, April 27, 2024
spot_imgspot_img
spot_imgspot_img

ಉತ್ತರ ಪ್ರದೇಶದಲ್ಲಿ ಯೋಗಿ ಮೋಡಿ..! ಬಿಜೆಪಿ ಪಾಳಯದಲ್ಲಿ ಸಂಭ್ರಮ

- Advertisement -G L Acharya panikkar
- Advertisement -

ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗಿದೆ. ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ನಡೆದ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಬಿಜೆಪಿ 278 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು 105 ಸ್ಥಾನಗಳಲ್ಲಿ ಮುಂದಿದೆ. ಬಿಎಸ್‌ಪಿ 7 ಸೀಟಿನಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 3, ಇತರ 2 ಪಕ್ಷಗಳು ಮುನ್ನಡೆ ಸಾಧಿಸಿದೆ.

202 ಮ್ಯಾಜಿಕ್ ನಂಬರ್ ಆಗಿದ್ದು ಸ್ಪಷ್ಟ ಬಹುಮತದತ್ತ ಬಿಜೆಪಿ ಮುನ್ನುಗ್ಗುತ್ತಿದೆ. ಯೋಗಿ ಆದಿತ್ಯನಾಥ್ ಈ ಬಾರಿಯೂ ಮುಖ್ಯಮಂತ್ರಿ ಸ್ಥಾನ ಏರುವುದು ಖಚಿತ ಎಂಬಂತಿದೆ.

- Advertisement -

Related news

error: Content is protected !!