Thursday, April 25, 2024
spot_imgspot_img
spot_imgspot_img

ಉಪ್ಪಳ: ಕಾರು ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು

- Advertisement -G L Acharya panikkar
- Advertisement -

ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳದ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಮೃತ ದುರ್ದೈವಿ.

ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾನ ಸಂಭವಿಸಿದೆ. ಇವನ ಪ್ರಯಾಣಿಸುತ್ತಿದ್ದ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಗಾಯಾಳುನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದ್ವಿತೀಯ ಪಿಯುಸಿಯ ವಿದ್ಯಾರ್ಥಿಯಾಗಿದ್ದು ಫಲಿತಾಂಶದ ನಿರೀಕ್ಷೆಯಲಿದ್ದು, ಅಪಘಾತದಲ್ಲಿ ಮೃತಪಟ್ಟಿದಾನೆ.

vtv vitla
vtv vitla
- Advertisement -

Related news

error: Content is protected !!