Sunday, May 19, 2024
spot_imgspot_img
spot_imgspot_img

ಉಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

- Advertisement -G L Acharya panikkar
- Advertisement -

ಉಪ್ಪಳ: ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ಉಪ್ಪಳ ಸಮೀಪದ ಕುಕ್ಕಾರಿನಲ್ಲಿ ನಡೆದಿದೆ.

vtv vitla
vtv vitla

ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಲಾರಿ ಮೇಲೆ ಬಿದ್ದಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು , ಕೆಎಸ್ಇಬಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ವಿದ್ಯುತ್ ಸಂಪರ್ಕ ತಪ್ಪಿಸಿ ಸಂಭಾವ್ಯ ಹೆಚ್ಚಿನ ಅನಾಹುತ ತಪ್ಪಿಸಿದರು.ಲಾರಿ ಚಾಲಕ ಹುಬ್ಬಳ್ಳಿಯ ಶಶಾಂತ್ ಹಾಗೂ ಕ್ಲೀನರ್ ಮಂಜುನಾಥ್ ಅಪಾಯದಿಂದ ಪಾರಾಗಿದ್ದಾರೆ.

vtv vitla
vtv vitla
- Advertisement -

Related news

error: Content is protected !!