Monday, September 28, 2026
spot_imgspot_img
spot_imgspot_img

ಉಪ್ಪಿನಂಗಡಿ: ಅವಿವಾಹಿತ ಯುವಕ ಹೃದಯಾಘಾತದಿಂದ ನಿಧನ

- Advertisement -
- Advertisement -

ಉಪ್ಪಿನಂಗಡಿ: ಅವಿವಾಹಿತ ಯುವಕ ತನ್ನ ಮನೆಯಲ್ಲಿ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಜಾರಿಗೆ ಬೈಲ್ ನಲ್ಲಿ ನಡೆದಿದೆ.

ಮೃತ ಯುವಕನನ್ನು ಶಾಕಿರ್(24) ಎನ್ನಲಾಗಿದೆ.

vtv vitla
vtv vitla

ಶಾಕಿರ್ ಎಂದಿನಂತೆ ಬೆಳಿಗ್ಗೆ ನಮಾಝ್ ಮಾಡಲು ಜಾರಿಗೆ ಬೈಲ್ ಮಸೀದಿಗೆ ತೆರಳಿದ್ದು, ಮಸೀದಿಯಿಂದ ಬಂದ ಯುವಕ ತಾಯಿ ಬಳಿ ಸ್ವಲ್ಪ ಎದೆನೋವು ಇದೆ ಎಂದು ಹೇಳಿಕೊಂಡಿದ್ದು, ತಾಯಿಯಲ್ಲಿ ನೋವಿನ ಬಗ್ಗೆ ತಿಳಿಸಿದ ಕೆಲವೇ ನಿಮಿಷಗಳ ಬಳಿಕ ದಿಢೀರ್ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!