Saturday, April 27, 2024
spot_imgspot_img
spot_imgspot_img

ಉಪ್ಪಿನಂಗಡಿ: ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ..!

- Advertisement -G L Acharya panikkar
- Advertisement -
vtv vitla
vtv vitla

ಉಪ್ಪಿನಂಗಡಿ: ಮಾಣಿ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಸಂಭವಿಸಿದೆ.

ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಹಿಂದೆ ತಿರುಗಿ ನೋಡಿದ್ದು, ಈ ವೇಳೆ  ಲಾರಿ ಕೂಡ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಚಾಲಕರು ಸಹಿತ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!