Friday, April 26, 2024
spot_imgspot_img
spot_imgspot_img

ಉಪ್ಪಿನಂಗಡಿ: ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಮತ್ತೋರ್ವ ವಿದ್ಯಾರ್ಥಿನಿ ಸಸ್ಪೆಂಡ್

- Advertisement -G L Acharya panikkar
- Advertisement -

ಉಪ್ಪಿನಂಗಡಿ : ಹಿಜಾಬ್ ವಿವಾದ ಇನ್ನೂ ಮುಗಿಯುವಂತಿಲ್ಲ. ಈಗಾಗಲೇ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಇದನ್ನು ವಿದ್ಯಾರ್ಥಿನಿಯರು ಧಿಕ್ಕರಿಸುತ್ತಿದ್ದಾರೆ. ಅಂತೆಯೇ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ದಿನಗಳ ಹಿಂದಷ್ಟೇ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿತ್ತು.

READ THIS TOO: ಉಪ್ಪಿನಂಗಡಿ: ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಅಮಾನತು

READ THIS TOO: ಹಿಜಾಬ್ ವರದಿಗೆ ತೆರಳಿದ ಮಾಧ್ಯಮದವರ ಮೇಲೆ ಹಲ್ಲೆ ಪ್ರಕರಣ; 25 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು..!

ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಕ್ಕಾಗಿ ಮತ್ತೋರ್ವ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಒಟ್ಟು 7 ವಿದ್ಯಾರ್ಥಿನಿಯರನ್ನು ಅಮಾನತುಗೊಂಡಿದ್ದಾರೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

- Advertisement -

Related news

error: Content is protected !!