Monday, May 6, 2024
spot_imgspot_img
spot_imgspot_img

ಉಪ್ಪಿನಂಗಡಿ: ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಅಮಾನತು

- Advertisement -G L Acharya panikkar
- Advertisement -

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಇನ್ನು ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

- Advertisement -

Related news

error: Content is protected !!