Monday, June 22, 2026
spot_imgspot_img
spot_imgspot_img

ಉಪ್ಪಿನಂಗಡಿ: ಕುದುರೆಗೆ ಬಸ್ ಡಿಕ್ಕಿ; ಕುದುರೆ ಸಾವು, ಸವಾರ ಗಂಭೀರ

- Advertisement -
- Advertisement -

ಉಪ್ಪಿನಂಗಡಿ: ಕುದುರೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದೆ ಹಾಗೂ ಕುದುರೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಪದುಮಲೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಕುದುರೆ ಸವಾರಿ ನಡೆಸುತ್ತಿದ್ದ ಸಚಿನ್ ಪಲಪ್ಪಾರ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!