Thursday, August 6, 2026
spot_imgspot_img
spot_imgspot_img

ಉಪ್ಪಿನಂಗಡಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ..!

- Advertisement -
- Advertisement -

ಉಪ್ಪಿನಂಗಡಿ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ನಾಪತ್ತೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಗೋಳಿತೊಟ್ಟು ಗ್ರಾಮದ ಅಂಬೂಡೇಲು ನಿವಾಸಿ ವರ್ಗೀಸ್ (29) ನಾಪತ್ತೆಯಾದ ವ್ಯಕ್ತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕರಾಗಿದ್ದು, ಕಳೆದ ಮೇ 31ರಂದು ಮನೆಯಿಂದ ಹೊರಟು ಈ ತನಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ ಎಂದು ಇವರ ಸಹೋದರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈತನ ಪತ್ತೆಯಾದಲ್ಲಿ ಉಪ್ಪಿನಂಗಡಿ ಠಾಣೆ (08251 251055)ಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!