Friday, April 26, 2024
spot_imgspot_img
spot_imgspot_img

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ.

ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!