Sunday, May 5, 2024
spot_imgspot_img
spot_imgspot_img

ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತರ ತಂಡದಿಂದ ಹಲ್ಲೆ; ದೂರು ದಾಖಲು!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಉಪ್ಪಿನಂಗಡಿ: ಇಲ್ಲಿನ ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತರ ತಂಡದಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ ಹಾಗೂ ರಿಡ್ಜ್ ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರ ತಂಡವೊಂದು ಆಹಾರದ ವಿಷಯದಲ್ಲಿ ತಗಾದೆ ತೆಗೆದಿದ್ದಲ್ಲದೇ ಬಾತೀಶ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!