Tuesday, April 23, 2024
spot_imgspot_img
spot_imgspot_img

ಉಪ್ಪಿನಂಗಡಿ: ಬುಲೆಟ್‌ ಬೈಕ್‌ ಡಿಕ್ಕಿಯಾಗಿ ವೃದ್ಧ ದುರ್ಮರಣ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಆಟೋ ರಿಕ್ಷಾ ನಿಲ್ದಾಣದ ಬಳಿ ಅಪರಿಚಿತ ವೃದ್ಧರೋರ್ವರಿಗೆ ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ಜೂ.27 ರ ತಡರಾತ್ರಿ ಈ ಘಟನೆ ನಡೆದಿದೆ.

ಸುಮಾರು 65 ವರ್ಷ ವರ್ಷದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಗುರುತು ಪತ್ತೆ ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!