Monday, June 22, 2026
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ; ಅಪಾಯದಿಂದ ಪಾರು

- Advertisement -
- Advertisement -

ಉಪ್ಪಿನಂಗಡಿ: ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೊಯಿಲದ ಪೂರಿಂಗ ಎಂಬಲ್ಲಿ ನಡೆದಿದ್ದು, 3 ಮಂದಿ ಗಾಯಗೊಂಡಿದ್ದಾರೆ.

ಕಡಬ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಬೆಳ್ತಂಗಡಿಯ ರಾಜೇಶ್ ಮತ್ತು ಉಪ್ಪಿನಂಗಡಿ ಕಡೆಯಿಂದ ಬಲ್ಯ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿಯಾಗಿ ಇದರಲ್ಲಿದ್ದ ಬಲ್ಯದ ಪ್ರಶಾಂತ್ ಮತ್ತು ಅರ್ಜುನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

vtv vitla
- Advertisement -

Related news

error: Content is protected !!