Tuesday, May 7, 2024
spot_imgspot_img
spot_imgspot_img

ಉಪ್ಪಿನಂಗಡಿ : ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ; ಓರ್ವ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ.

ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!