Monday, June 22, 2026
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್ ಗಳ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು; ಸಹ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ಇಂದು ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಬೆದ್ರೋಡಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ.

vtv vitla
vtv vitla

ಗಾಯಾಳು ಸಹ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!