Thursday, April 25, 2024
spot_imgspot_img
spot_imgspot_img

ಉಪ್ಪಿನಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ವಾಸು ಎಂಬುವವರ ಮಗ ಅಭಿಷೇಕ್ (36ವ) ಎಂದು ಗುರುತಿಸಲಾಗಿದೆ.

ಮೈಸೂರಿನ ಬಾರ್ ಒಂದರಲ್ಲಿ ಉದ್ಯೋಗದಲ್ಲಿದ್ದ ಇವರು ಆ. 7 ರಂದು ಮನೆಗೆ ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!