Friday, June 5, 2026
spot_imgspot_img
spot_imgspot_img

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಗೆ 1ನೇ ತರಗತಿಯ ಪುಟ್ಟ ಬಾಲಕ ಬಲಿ

- Advertisement -
- Advertisement -

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದಿದೆ.

ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ಬಾಲಕ ಮೊಹಮ್ಮದ್ ಅಬ್ರಾರ್ ಎನ್.ಎ. (6) ಮೃತ ಪುಟ್ಟ ಬಾಲಕ.

ಅಬೂಬಕ್ಕರ್ ಮತ್ತು ಸಂಶಾದ್ ಕರುವೇಲು ದಂಪತಿ ಪುತ್ರನಾದ ಅಬ್ರಾರ್ ರಕ್ತ ಸಂಬಂಧಿ ಕಾಯಿಲೆಯಿಂದ ಉಂಟಾದ ಅನಾರೋಗ್ಯ ಕ್ಕೆ ಸಿಲುಕಿ ಆಸ್ಪ ತ್ರೆ ಗೆ ದಾಖಲಾಗಿದ್ದು , ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

vtv vitla
- Advertisement -

Related news

error: Content is protected !!