Friday, April 26, 2024
spot_imgspot_img
spot_imgspot_img

ಉಪ್ಪಿನಂಗಡಿ: ಲಾರಿಯಲ್ಲಿ ಅಕೇಶಿಯಾ ಮರ ಸಾಗಾಟ: ಓರ್ವನ ಬಂಧನ; ಇಬ್ಬರು ಎಸ್ಕೇಪ್‌

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ.

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಿಂದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ತಂಡ ಪತ್ತೆ ಹಚ್ಚಿ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಇನ್ನಿಬ್ಬರು ಪರಾರಿಯಾಗಿದ್ದಾರೆ.

- Advertisement -

Related news

error: Content is protected !!