Saturday, May 4, 2024
spot_imgspot_img
spot_imgspot_img

ಉಪ್ಪಿನಂಗಡಿ: ವಿಡಿಯೋ ಕಾಲ್ ನಲ್ಲಿ ಬೆತ್ತಲಾದನೇ ಎಸ್.ಡಿ.ಪಿ.ಐ. ಸದಸ್ಯ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..!

- Advertisement -G L Acharya panikkar
- Advertisement -
vtv vitla
vtv vitla

ಉಪ್ಪಿನಂಗಡಿ: ಗಲಭೆಯ ವಿಷಯ ತಣ್ಣಗಾಗುತ್ತಿದ್ದಂತೆ ಇದೀಗ ಮತ್ತೊಂದು ವಿಷಯ ಸುದ್ದಿಯಾಗುತ್ತಿದೆ.. ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಉಪ್ಪಿನಂಗಡಿ ಎಸ್.ಡಿ.ಪಿ.ಐ. ಮುಖಂಡ ಎನ್ನಲಾದ ವ್ಯಕ್ತಿಯೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

vtv vitla

ಅಶ್ಲೀಲ ಪದಗಳ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದ್ದು, ಈ ವಿಡಿಯೋ ಉಪ್ಪಿನಂಗಡಿಯ ಎಸ್.ಡಿ.ಪಿ.ಐ. ಮುಖಂಡನದ್ದು ಎನ್ನಲಾಗುತ್ತಿದೆ.

ವಿಡಿಯೋದಲ್ಲಿ ಬಾತ್ ರೂಮ್ ನಲ್ಲಿ ಬೆತ್ತಲಾದ ವ್ಯಕ್ತಿಯೊಬ್ಬ ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!