Saturday, August 1, 2026
spot_imgspot_img
spot_imgspot_img

ಉಪ್ಪಿನಂಗಡಿ:1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಉಪ್ಪಿನಂಗಡಿ: 1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದಲ್ಲಿ ಸೈಂಟ್ ಪೀಟರ್ಸ್ ಹಾಗೂ ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ನಲ್ಲಿ ನಡೆದಿದೆ.

ಚರ್ಚ್‌ಗೆ ನುಗ್ಗಿದ ಕಳ್ಳರು ಬೀಗ ಒಡೆದು 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದನ್ನು ದೋಚಿದಲ್ಲದೇ, ಜನರೇಟರ್ ಶೆಡ್ ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

- Advertisement -

Related news

error: Content is protected !!