Sunday, August 9, 2026
spot_imgspot_img
spot_imgspot_img

ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯ ಗೋಡೆ ಕುಸಿತ; 12 ಮಂದಿ ಕಾರ್ಮಿಕರು ಸಾವು

- Advertisement -
- Advertisement -

ಗುಜರಾತ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು 12 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಮೊರ್‌ಬಿ ಜಿಲ್ಲೆಯಲ್ಲಿ ನಡೆದಿದೆ.

ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ದುರಂತ ಸಂಭವಿಸಿದೆ. ಎಂದು ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್ ಮೆರ್ಜಾ ತಿಳಿಸಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!