Sunday, April 28, 2024
spot_imgspot_img
spot_imgspot_img

ಉಳ್ಳಾಲ: ಗೋ ಮಾಂಸ ಸಾಗಾಟ ಪತ್ತೆ; ವಾಹನ ಸಹಿತ ಇಬ್ಬರ ಬಂಧನ

- Advertisement -G L Acharya panikkar
- Advertisement -

ಉಳ್ಳಾಲ: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನ ಸಮೇತ ಇಬ್ಬರನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ವಿನಲ್ಲಿ ನಡೆದಿದೆ.

ಅಳೇಕಲ ನಿವಾಸಿ ಮಸೂದ್ ಹಾಗೂ ನಾಸಿರ್ ಬಂಧಿತ ಆರೋಪಿಗಳು.

ಓಮ್ಮಿ ಯಲ್ಲಿ ತೊಕ್ಕೊಟ್ಟು ಕಡೆಯಿಂದ ಕೇರಳಕ್ಕೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದಾ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!