Saturday, May 18, 2024
spot_imgspot_img
spot_imgspot_img

ಉಳ್ಳಾಲ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -
vtv vitla
vtv vitla

ಉಳ್ಳಾಲ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾಸಗಿ ಮೆಡಿಕಲ್ ಕಾಲೇಜೊಂದರಲ್ಲಿ ನಡೆದಿದೆ.

ಬೀದರ್ ನ ವಿಜಯ್ ಕುಮಾರ್ ಗಾಯಕ್ವಾಡ್ ಅವರ ಪುತ್ರಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ತನ್ನ ಸಹಪಾಠಿಯ ಜೊತೆ ವಾಸವಾಗಿದ್ದಳು. ಆದರೆ, ಶನಿವಾರದಂದು ಇಬ್ಬರೂ ಕೂಡ ಪ್ರತ್ಯೇಕ ಕೊಠಿಡಿಯಲ್ಲಿ ಮಲಗಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.

ಇನ್ನು ರವಿವಾರದಂದು ವೈಶಾಲಿ ರೂಂನಿಂದ ಹೊರಬರದಿದ್ದ ಸಂದರ್ಭದಲ್ಲಿ ಸಹಪಾಠಿ ವಿದ್ಯಾರ್ಥಿನಿ ಗಾಬರಿಗೊಂಡು ಪರಿಶೀಲಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರೇಮ ಪ್ರಕರಣ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಉಳ್ಳಾಲ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!