Saturday, April 27, 2024
spot_imgspot_img
spot_imgspot_img

ಎಂಎಸ್ಎಂಇಗಳಿಗೆ 6000 ಕೋಟಿ ರೂಗಳ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ಸಣ್ಣ ಉದ್ಯಮಿಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಅಗತ್ಯ ನೀತಿ ಬದಲಾವಣೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ MSME ವಲಯಕ್ಕೆ ಈ ಭರವಸೆಯನ್ನು ನೀಡಿರುವ ಪ್ರಧಾನಿ ಮೋದಿ, ಸರ್ಕಾರದ ‘ಆತ್ಮನಿರ್ಭರ ಭಾರತ್’ ಉಪಕ್ರಮದಲ್ಲಿ ಎಂಎಸ್‌ಎಂಇ ವಲಯದ ಪಾತ್ರ ತುಂಬಾ ಪ್ರಮುಖವಾಗಿದೆ ಎಂದು ಅವರು ಹೇಳಿದ್ದಾರೆ.

‘ಉದ್ಯಮಿ ಭಾರತ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ಸರಕುಗಳನ್ನು ಪೂರೈಸಲು ಉದ್ಯಮಿಗಳು ಜಿಇಎಂ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ಹೊಂದಾಯಿಸಿಕೊಳ್ಳಬೇಕು ಎಂದು ಆಹ್ವಾನಿಸಿದ್ದಾರೆ

- Advertisement -

Related news

error: Content is protected !!