Friday, April 19, 2024
spot_imgspot_img
spot_imgspot_img

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

- Advertisement -G L Acharya panikkar
- Advertisement -

ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತವ್ಯಕ್ತಿ ನೆಲ್ಲಿಕುಂಜೆಯ ವಿನೋದ್(32) ಎನ್ನಲಾಗಿದೆ.

ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕ ನಾಗಿದ್ದರು. ವಿನೋದ್ ನಾಪತ್ತೆಯಾದ ಬಗ್ಗೆ ಮನೆಯವರು ಕಾಸರಗೋಡು ನಗರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಗುರುವಾರದಂದು ಮನೆಯಿಂದ ನೂರು ಮೀಟರ್ ದೂರದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿದ ಕಾಸರಗೋಡು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!