Friday, March 29, 2024
spot_imgspot_img
spot_imgspot_img

ಎಲಾನ್ ಮಸ್ಕ್ ಪಾಲಾದ ಟ್ವಿಟರ್….!!

- Advertisement -G L Acharya panikkar

ಪ್ರಮುಖ ಸಾಮಾಜಿಕ ಜಾಲತಾಣ ಟ್ವಿಟರ್ ಕಂಪೆನಿಯನ್ನು ಅಮೇರಿಕಾದ ಉದ್ಯಮಿ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್​ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಿದ್ದಾರೆ.

Twitter-Elon Musk Deal: twitter is all set to accept elon musk best and  final offer Twitter-Elon Musk Deal: ಎಲಾನ್ ಮಸ್ಕ್ ಟ್ವಿಟ್ಟರ್ ಗೆ ನೂತನ ಮುಖ್ಯಸ್ಥ!  3.25 ಲಕ್ಷ ಕೋಟಿಯ ಡೀಲ್ ಆಲ್ಮೋಸ್ಟ್ ಫೈನಲ್! | Business


ಎಲಾನ್ ಮಸ್ಕ್ ಅವರು ಟ್ವಿಟರ್‌ನಲ್ಲಿ ಶೇ 9.2ರಷ್ಟು ಷೇರು ಪಾಲು ಹೊಂದಿದ್ದರು. ನಂತರದಲ್ಲಿ ಪ್ರತಿ ಷೇರಿಗೆ 54.20 ಡಾಲರ್‌ (₹4149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು. ಟ್ವಿಟರ್ ಖರೀದಿ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸುವುದರೊಂದಿಗೆ, ಕಂಪನಿ ಪೂರ್ತಿಯಾಗಿ ಇದೀಗ ಎಲಾನ್ ಮಸ್ಕ್ ಪಾಲಾಗಿದೆ.

- Advertisement -

Related news

error: Content is protected !!