Saturday, April 27, 2024
spot_imgspot_img
spot_imgspot_img

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

- Advertisement -G L Acharya panikkar
- Advertisement -
vtv vitla
vtv vitla

ದೇಶದಲ್ಲಿ ದಿನೇದಿನೆ ಕೊರೊನಾ ವೈರಸ್​ ಮತ್ತು ಒಮಿಕ್ರಾನ್​ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್​ ಸಭೆ ನಡೆಸಲಿದ್ದಾರೆ.

ಇಂದು ದೇಶದಲ್ಲಿ 2.47 ಲಕ್ಷ ಕೊರೊನಾ ಕೇಸ್​ಗಳು ದಾಖಲಾಗಿದ್ದು, 380 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊವಿಡ್ 19 ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದಂತೆ ಈಗಾಗಲೇ ಹಲವು ರಾಜ್ಯಗಳು ನೈಟ್​ ಕರ್ಫ್ಯೂ, ಗುಂಪುಗೂಡುವಿಕೆ ನಿಷೇಧ, ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಕಡಿವಾಣದಂಥ ನಿರ್ಬಂಧಗಳನ್ನು ಹೇರಿವೆ. ಅದರಲ್ಲೂ ಮಹಾರಾಷ್ಟ್ರ, ಪಶ್ಚಿಮಬಂಗಾಳ, ಕರ್ನಾಟಕ, ರಾಜಸ್ಥಾನ ಸೇರಿ ಕೆಲವು ರಾಜ್ಯಗಳಲ್ಲಂತೂ ಕೊರೊನಾ ಅತ್ಯಂತ ವೇಗವಾಗಿ ಹಬ್ಬುತ್ತಿದೆ. ಹೀಗಾಗಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

vtv vitla
vtv vitla
vtv vitla
vtv vitla
- Advertisement -

Related news

error: Content is protected !!