Thursday, May 9, 2024
spot_imgspot_img
spot_imgspot_img

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

- Advertisement -G L Acharya panikkar
- Advertisement -

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

2023 ರ ಏಪ್ರಿಲ್ 1ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈಗ ಪ್ರಕಟವಾಗಿರುವ ತಾತ್ಕಾಲಿಕ ವೇಳಾಪಟ್ಟಿ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಆಕ್ಷೇಪಣೆಗಳಿದ್ದರೆ ನವೆಂಬರ್ 28 ರೊಳಗೆ ಸಲ್ಲಿಸಲು ತಿಳಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ವಿವರ: ಏಪ್ರಿಲ್ 1 ಪ್ರಥಮ ಭಾಷೆ, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ದ್ವಿತೀಯ ಭಾಷೆ, ಏಪ್ರಿಲ್ 8 ಅರ್ಥಶಾಸ್ತ್ರ, ಏಪ್ರಿಲ್ 10 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಏಪ್ರಿಲ್ 12 ತೃತೀಯ ಭಾಷೆ, ಏಪ್ರಿಲ್ 15 ಸಮಾಜ ವಿಜ್ಞಾನ.

- Advertisement -

Related news

error: Content is protected !!