

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಕೆಸಿಎಫ್ ಕಾರ್ಯಕರ್ತ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ಸೋಮವಾರ ನಡೆಯಿತು.
ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ದುಆ ಮಾಡಿದರು, ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಮತ್ತು ಅಶ್ರಫ್ ಸಖಾಫಿ ಸೂರಿಕುಮೇರು ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಮಾಸಿಕ ಚಂದಾ ಅಭಿಯಾನ ನಡೆಯಿತು.

ಅಬ್ದುಲ್ ಕರೀಂ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸೆಂಟರ್ ನಾಯಕರಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು ಹಾಗೂ ಯೂಸುಫ್ ಹಾಜಿ ಸೂರಿಕುಮೇರು, ಕಾರ್ಯಕರ್ತರಾದ ಹಂಝ ಸೂರಿಕುಮೇರು, ಹನೀಫ್ ಸಂಕ, ಲತೀಫ್ ಮಾಣಿ, ಇರ್ಶಾದ್ ಉಮ್ಮರ್ ಸೂರಿಕುಮೇರು, ನಿಝಾಂ ಸಅದಿ ಸೂರಿಕುಮೇರು, ಉಮ್ಮರ್ ಫಾರೂಕ್ ಸೂರಿಕುಮೇರು, ಇಬ್ರಾಹಿಂ ಮುಸ್ಲಿಯಾರ್ ಮಾಣಿ ಮುಂತಾದವರು ಉಪಸ್ಥಿತರಿದ್ದರು,ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
- ಯುಪಿ ಮಾಜಿ ಸಚಿವ, ಬಿಜೆಪಿ ಒಬಿಸಿ ನಾಯಕ 7ನೇ ಮಹಡಿಯಿಂದ ಬಿದ್ದು ಸಾವು
- ಪತ್ನಿಗೆ ನೇಣು ಹಾಕಿ ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಸೈಕೋ ಪತಿ…!
- ಇರಾಕ್ನಲ್ಲಿರುವ ಅಮೆರಿಕದ ದೂತವಾಸ ಕಚೇರಿ ಬಳಿ ಇರಾನ್ ಡ್ರೋನ್ ದಾಳಿ
- ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ
- ವಿಟ್ಲ ರಸ್ತೆ ಅಗಲೀಕರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಶಾಸಕ ಅಶೋಕ್ ಕುಮಾರ್ ರೈ










