Saturday, April 27, 2024
spot_imgspot_img
spot_imgspot_img

(ಎ.5) ನೇರಳಕಟ್ಟೆ ಶ್ರೀ ಕಲ್ಕುಡ-ಕಲ್ಲುರ್ಟಿ ಮತ್ತು ಕೊಡಮಣಿತ್ತಾಯ ದೈವಗಳ ಸಾನಿಧ್ಯದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆಮುಹೂರ್ತ

- Advertisement -G L Acharya panikkar
- Advertisement -

ನೇರಳಕಟ್ಟೆ ಶ್ರೀ ಕಲ್ಕುಡ-ಕಲ್ಲುರ್ಟಿ ಮತ್ತು ಕೊಡಮಣಿತ್ತಾಯ ದೈವಗಳ ಸಾನಿಧ್ಯದಲ್ಲಿ ಎ. 5 ರಂದು ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.

ಆ ಪ್ರಯುಕ್ತ ಮಾ.30 ರಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಎ.5 ರಂದು ಬೆಳಿಗ್ಗೆ ಗಂಟೆ 9 ರಿಂದ ಗಣಹೋಮ, ಶುದ್ದಕಲಶ, ರಾತ್ರಿ ಗಂಟೆ 8 ಕ್ಕೆ ಉರ್ದಿಲಗುತ್ತುವಿನಿಂದ ಭಂಡಾರ ಹೊರಡುವುದು, ರಾತ್ರಿ ಗಂಟೆ 9 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 10 ಕ್ಕೆ ದೈವಗಳ ನೇಮೋತ್ಸವ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!