Saturday, April 20, 2024
spot_imgspot_img
spot_imgspot_img

ಏಕದಿನ ಸರಣಿ – T20 ಪಂದ್ಯಾವಳಿಗೆ ರೋಹಿತ್ ಶರ್ಮಾ ಸಾರಥ್ಯ

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದ ನೂತನ ಏಕದಿನ ತಂಡದ ನಾಯಕನನ್ನಾಗಿ ನೇಮಕ ಮಾಡಿದೆ.

ದಕ್ಷಿಣ ಆಫ್ರಿಕ ವಿರುದ್ಧದ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳು ಮತ್ತು ಟಿಟ್ವೆಂಟಿ ಪಂದ್ಯಾವಳಿಗೆ ರೋಹಿತ್ ಶರ್ಮ ನಾಯಕರಾಗಲಿದ್ದು, ವಿರಾಟ್ ಕೊಹ್ಲಿ ಅವರಿಂದ ಈ ಸ್ಥಾನ ಪಡೆದಿರುವುದು ಭಾರತೀಯ ಕ್ರಿಕೆಟ್ ನಾಯಕತ್ವ ಬದಲಾವಣೆಗೆ ಮುನ್ನುಡಿ ಹಾಡಿದೆ. ರೋಹಿತ್ ಶರ್ಮಾ ಯಾವ ರೀತಿಯಲ್ಲಿ ತಮ್ಮ ನಾಯಕತ್ವದ ಮೂಲಕ ದೇಶಕ್ಕೆ ಜಯ ತಂದು ಕೊಡುತ್ತಾರೆ ಎನ್ನುವುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!