Tuesday, May 14, 2024
spot_imgspot_img
spot_imgspot_img

ಏ. 16 ರಿಂದ ಮೇ 4ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

- Advertisement -G L Acharya panikkar
- Advertisement -
suvarna gold

ಬೆಂಗಳೂರು: ರಾಜ್ಯದಲ್ಲಿ 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ಪಟ್ಟಿ ಬಿಡುಗಡೆಗೊಳಿಸಿದೆ. ಅದರಂತೆ ಏಪ್ರಿಲ್ 16 ರಿಂದ ಮೇ 4ರ ವರೆಗೆ ಪರೀಕ್ಷೆಗಳು ನಡೆಸಲು ಉದ್ದೇಶಿಸಲಾಗಿದೆ.

ಈ ಬಗ್ಗೆ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ತಮ್ಮ ಅಭಿಪ್ರಾಯವನ್ನು ಸಲ್ಲಿಸಲು ಅವಕಾಶವಿದೆ.

vtv vitla
vtv vitla

ಪರೀಕ್ಷೇಯ ತಾತ್ಕಾಲಿಕ ವೇಳಾಪಟ್ಟಿ

ಏಪ್ರಿಲ್ 16- ಗಣಿತ, ಶಿಕ್ಷಣ, ಮೂಲ ಗಣಿತ ಪರೀಕ್ಷೆಗಳು ನಡೆಯಲಿವೆ
ಏಪ್ರಿಲ್ 18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19- ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20- ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21- ದ್ವಿತೀಯ ಭಾಷೆ
ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪತ್ರಿಕೆಗಳ ಪರೀಕ್ಷೆ
ಏಪ್ರಿಲ್ 23- ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ಹಿಂದಿ
ಏಪ್ರಿಲ್ 28- ಐಚ್ಛಿಕ ಕನ್ನಡ, ಅಕೌಂಟ್ಸ್, ಭೂವಿಜ್ಞಾನ
ಏಪ್ರಿಲ್ 29- ಕನ್ನಡ
ಏಪ್ರಿಲ್ 30- ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್
ಮೇ 2 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 – ಇಂಗ್ಲಿಷ್

- Advertisement -

Related news

error: Content is protected !!