Thursday, June 18, 2026
spot_imgspot_img
spot_imgspot_img

ಏ. 3 ರಂದು ಶ್ರೀ ಕಾಳಿಕಾಂಬ ದೇವಿಯ ಬಾಲಾಲಯ ಪ್ರತಿಷ್ಠೆ ಹಾಗೂ ಜೀರ್ಣೋದ್ಧಾರ ಸಮಿತಿಯ ರಚನೆ

- Advertisement -
- Advertisement -

ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಕುಕ್ಕಾಜೆ ಮಾಣಿಲ ಇಲ್ಲಿ ದಿನಾಂಕ: 03-04-2022ನೇ ಆದಿತ್ಯವಾರದಂದು ಸಮಯ 10.00ಗಂಟೆಗೆ ಧರ್ಮದರ್ಶಿಗಳಾದ ದೈವೈಕ್ಯ ಶ್ರೀ ಶ್ರೀ ಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ಶ್ರೀ ಕಾಳಿಕಾಂಬ ದೇವಿಯ ಬಾಲಾಲಯ ಪ್ರತಿಷ್ಠೆ ಹಾಗೂ ಜೀರ್ಣೋದ್ಧಾರ ಸಮಿತಿಯ ರಚನೆಯ ಸಭೆಯು ನಡೆಯಲಿದೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!