Friday, April 26, 2024
spot_imgspot_img
spot_imgspot_img

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅಂದರ್..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಇಲ್ಲಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಕೋಳೂರು ಗ್ರಾಮದ ನಾರಾಯಣ ಎನ್ನಲಾಗಿದೆ.

ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!